ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಸರ್ಕಾರದ ಅಪರ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸಭೆಗೂ ಮುನ್ನ ರಾಜ್ಯದ ಎಲ್ಲಾ ಇಲಾಖೆಗಳ ಮಾಹಿತಿ ಯೋಜನೆಗಳ ಪರಿಶೀಲನೆ, ಅನುಮೋದನೆಗಳು, ಯೋಜನೆಗಳ ಸಮನ್ವಯ ಕುರಿತಂತೆ ನೂತನ ಕರ್ನಾಟಕ ಪ್ರಗತಿ ಪೋರ್ಟಲ್ ಹಾಗೂ ಕೈಪಿಡಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು.
PublicNext
02/05/2026 01:11 pm
LOADING...