ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಶ್ರೀ ಬನಶಂಕರಿ ದೇವಿ ಜಾತ್ರಾ ಮಹೋತ್ಸವದಲ್ಲಿ ಕುಟುಂಬ ಸಮೇತ ಭಾಗಿಯಾದ ಡಾ. ರಮೇಶ ಮಹಾದೇವಪ್ಪನವರ

ಹುಬ್ಬಳ್ಳಿ: ಹುಬ್ಬಳ್ಳಿಯ ದೇವಾಂಗಪೇಟೆಯಲ್ಲಿರುವ ಶ್ರೀ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ ಮಹಾದೇವಪ್ಪನವರ ಮತ್ತು ಅವರ ಧರ್ಮಪತ್ನಿ ಗೀತಾ ಮಹಾದೇವಪ್ಪನವರ ಕುಟುಂಬ ಸಮೇತರಾಗಿ ಪಾಲ್ಗೊಂಡು ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಊರಿನ ಗುರುಹಿರಿಯರು, ಕಮಿಟಿಯ ಅಧ್ಯಕ್ಷರು,ಸದಸ್ಯರು, ಮಹಿಳಾ ಮಂಡಳಿಯವರು, ಭಕ್ತಾದಿಗಳು ಉಪಸ್ಥಿತರಿದ್ದರು.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

02/05/2026 10:52 pm

Cinque Terre

95.47 K

Cinque Terre

1

ಸಂಬಂಧಿತ ಸುದ್ದಿ