ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿಯಲ್ಲಿ ಭಕ್ತಿಯ ಮಹಾಪೂರ: ಸಾಮೂಹಿಕ ಇಷ್ಟಲಿಂಗ ದೀಕ್ಷೆಯಿಂದ ಆಧ್ಯಾತ್ಮಿಕ ಜಾಗೃತಿ!

ಬೆಳಗಾವಿ: ಜಾಗತಿಕ ಲಿಂಗಾಯತ ಮಹಾಸಭಾ ಬೆಳಗಾವಿ ಹಾಗೂ ನಾಗನೂರು ಶ್ರೀ ರುದ್ರಾಕ್ಷಿ ಮಠದ ಸಹಯೋಗದಲ್ಲಿ ಮಾಸಿಕ ಸಾಮೂಹಿಕ ಇಷ್ಟಲಿಂಗ ದೀಕ್ಷೆ ಮತ್ತು ಇಷ್ಟಲಿಂಗ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸ್ವಾಮೀಜಿ ಸಾನಿಧ್ಯದಲ್ಲಿ ನೆರವೇರಿಕೆ

ನಾಗನೂರಿನ ಶ್ರೀ ರುದ್ರಾಕ್ಷಿಮಠದ ಪೂಜ್ಯ ಶ್ರೀ ಡಾ‌. ಅಲ್ಲಮಪ್ರಭು ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಈ ಧಾರ್ಮಿಕ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

Edited By :
PublicNext

PublicNext

03/05/2026 01:40 pm

Cinque Terre

10.91 K

Cinque Terre

0

ಸಂಬಂಧಿತ ಸುದ್ದಿ