ಹೊಸಪೇಟೆ : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 86 ಸಾವಿರಕ್ಕೂ ಅಧಿಕ ಕಡತಗಳು ಬಾಕಿ ಉಳಿದಿವೆ ಅನ್ನೋ ಆರೋಪಕ್ಕೆ ಸಂಬಂಧಿಸಿದಂತೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ನಾನು ಯಾವ್ಯಾವ ಡಿಪಾರ್ಟ್ಮೆಂಟ್ ನಲ್ಲಿವೆ ಅಂತ ಕೇಳಿದಿನಿ. ಅವನ್ನೇಲ್ಲ ವಿಲೇವಾರಿ ಮಾಡೋಕೆ ಹೇಳ್ತೆನೆ. ನಾನಾ ಇಲಾಖೆಯಲ್ಲಿ 86 ಸಾವಿರ ಕಡತಗಳ ಬಾಕಿ ಇರೋದನ್ನ ಸಚಿವ ಸಂಪುಟದಲ್ಲಿ ಇಟ್ಟು ಚರ್ಚೆ ಮಾಡಿ ಕಡತ ವಿಲೇವಾರಿ ಮಾಡಲಾಗುವುದು ಅಂತ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ರು.
PublicNext
03/05/2026 04:14 pm
LOADING...