ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಂಕಲ್ಪ ಲೇಔಟ್ ನಲ್ಲಿ ಸುಮಾರು 2 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್‌ ಮುಖಂಡ ಮೃಣಾಲ ಹೆಬ್ಬಾಳಕರ್ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಈ ವೇಳೆ ಸ್ಥಳೀಯ ನಿವಾಸಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

03/05/2026 09:24 pm

Cinque Terre

25.12 K

Cinque Terre

0

ಸಂಬಂಧಿತ ಸುದ್ದಿ