ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ ದಕ್ಷಿಣ ಉಪಚುನಾವಣೆ - ಮತ ಎಣಿಕೆ ಆರಂಭ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಅಂಚೆ ಮತಗಳ ಎಣಿಕೆ ಈಗಾಗಲೇ ಶುರುವಾಗಿದ್ದು, ಫಲಿತಾಂಶದ ಕುತೂಹಲ ಹೆಚ್ಚಾಗಿದೆ.

Edited By : Manjunath H D
PublicNext

PublicNext

04/05/2026 08:59 am

Cinque Terre

10.02 K

Cinque Terre

0

ಸಂಬಂಧಿತ ಸುದ್ದಿ