ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ : ದಕ್ಷಿಣ ಉಪ ಚುನಾವಣೆ ಫಲಿತಾಂಶ - ಮೊದಲ ಸುತ್ತಿನಲ್ಲಿ ಸಮರ್ಥ್ ಶಾಮನೂರು ಮುನ್ನಡೆ

ದಾವಣಗೆರೆ : ರಾಜ್ಯದಲ್ಲಿ ಭಾರೀ ಕುತೂಹಲ ಮೂಡಿಸಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಆರಂಭವಾಗಿದೆ. ಮೊದಲ ಸುತ್ತಿನಲ್ಲಿ ಸಮರ್ಥ್‌ ಶಾಮನೂರು ಮುನ್ನಡೆ ಸಾಧಿಸಿದ್ದಾರೆ. ಇವಿಎಂ ತೆರೆದಿದ್ದು, ಮೊದಲ ಸುತ್ತಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್ ಶಾಮನೂರು 712 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ 2 ನೇ ಸ್ಥಾನದಲ್ಲಿದೆ.

Edited By :
PublicNext

PublicNext

04/05/2026 09:18 am

Cinque Terre

5.13 K

Cinque Terre

0

ಸಂಬಂಧಿತ ಸುದ್ದಿ