ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆಯಲ್ಲಿ ಮೊದಲ ಹಂತದ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶ್ಯಾಮನೂರು ಅವರು 3,134 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರು 3,711 ಮತಗಳನ್ನು ಪಡೆದು 577 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.ಇದೀಗ ಮುಂದಿನ ಸುತ್ತಿನ ಮತ ಎಣಿಕೆಗೆ ರಾಜಕೀಯ ವಲಯ ಕಾತರದಿಂದ ಕಾಯುತ್ತಿದೆ.
PublicNext
04/05/2026 09:25 am
LOADING...