ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ವಿಜಯ್ ಸುಂಟರಗಾಳಿಯನ್ನೇ ಎಬ್ಬಿಸಿದ್ದಾರೆ. ಟಿವಿಕೆ ಅಬ್ಬರದ ನಡುವೆ ಡಿಎಂಕೆ ತತ್ತರಿಸಿ ಹೋಗಿದೆ. ಸಿಎಂ, ಡಿಎಂಕೆ ಅಭ್ಯರ್ಥಿ ಎಂ.ಕೆ. ಸ್ಟಾಲಿನ್ ಕೊಳತ್ತೂರು ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದರೆ, ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ಚೆಪಾಕ್-ತಿರುವಲ್ಲಿಕೇಣಿ ಕ್ಷೇತ್ರ ಮತ್ತೆ ಹಿನ್ನಡೆ ಅನುಭವಿಸಿದ್ದಾರೆ.
PublicNext
04/05/2026 11:08 am
LOADING...