ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಗಲಕೋಟೆ ಉಪಚುನಾವಣೆ: ಉಮೇಶ್ ಮೇಟಿಗೆ ಭರ್ಜರಿ ಗೆಲುವು : ಬಿಜೆಪಿಗೆ ಅಘಾತ

ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 11,866 ಮತಗಳ ಭಾರಿ ಅಂತರದಿಂದ ಜಯ ಗಳಿಸಿದ್ದಾರೆ.

ಕೊನೆಯ ಹಾಗೂ 23ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಾಗ, ಉಮೇಶ್ ಮೇಟಿ ಒಟ್ಟು 87,941 ಮತಗಳನ್ನು ಪಡೆದರು. ಇವರ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 76,075 ಮತಗಳನ್ನು ಗಳಿಸಿ ಪರಾಭವಗೊಂಡರು.

Edited By : Nirmala Aralikatti
PublicNext

PublicNext

04/05/2026 02:21 pm

Cinque Terre

34.52 K

Cinque Terre

2

ಸಂಬಂಧಿತ ಸುದ್ದಿ