ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ದಾವಣಗೆರೆ ದಕ್ಷಿಣಕ್ಕೆ ಹೊಸ ನಾಯಕ - ಶಾಮನೂರು ಮೊಮ್ಮಗ ಸಮರ್ಥ್ ಭರ್ಜರಿ ಗೆಲುವು!

ದಾವಣಗೆರೆ: ರಾಜ್ಯದಲ್ಲಿ ಭಾರೀ ಕುತೂಹಲ ಮೂಡಿಸಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ಈ ಬಗ್ಗೆ ಚುನಾವಣೆ ಆಯೋಗ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.

Edited By : Vijay Kumar
PublicNext

PublicNext

04/05/2026 02:36 pm

Cinque Terre

19.97 K

Cinque Terre

6

ಸಂಬಂಧಿತ ಸುದ್ದಿ