ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎನ್‌ಡಿಎ ಅಭೂತಪೂರ್ವ ಗೆಲುವು - ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು: 'ಎನ್‌ಡಿಎ' ಮೈತ್ರಿ ಪಕ್ಷವಾಗಿರುವ ಜೆಡಿಎಸ್ ನಾಯಕ ಮತ್ತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಬಂದ ಬಳಿಕ ಪ್ರತಿಕ್ರಿಯೆ ನೀಡಿದ್ದು, ಎನ್ ಡಿಎನ ಅಭೂತಪೂರ್ವ ಗೆಲುವು ಅಂತಾ ಉದ್ಘಾರ ತೆಗೆದಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಅವರು ಪೋಸ್ಟ್ ವೊಂದನ್ನು ಹಾಕಿದ್ದಾರೆ.

Edited By : Nagaraj Tulugeri
PublicNext

PublicNext

04/05/2026 05:42 pm

Cinque Terre

6.38 K

Cinque Terre

0