ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆ. ಸಿ. ವೇಣುಗೋಪಾಲ್ ಗೆ ದೂರವಾಣಿ ಮೂಲಕ ಅಭಿನಂದಿಸಿದ ಸಿಎಂ

ಕೇರಳ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಆ ರಾಜ್ಯದ ಪಕ್ಷದ ಮುಖಂಡರು ಹಾಗೂ ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆಗಳನ್ನು ತಿಳಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಗೆಲುವಿಗೆ ಹರ್ಷ ವ್ಯಕ್ತಪಡಿಸಿದರು ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.

Edited By :
PublicNext

PublicNext

04/05/2026 06:15 pm

Cinque Terre

9.46 K

Cinque Terre

0