ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸದ್ಯ ನಡೆಯುತ್ತಿರುವ ಐಪಿಎಲ್ 2026ರ 47ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ.
ಇದು ಮುಂಬೈ ಇಂಡಿಯನ್ಸ್‌ಗೆ ಸರಣಿಯ 10ನೇ ಪಂದ್ಯವಾಗಿದ್ದರೆ, ಲಕ್ನೋ ಸೂಪರ್ ಜೈಂಟ್ಸ್‌ಗೆ 9ನೇ ಪಂದ್ಯವಾಗಿದೆ. ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಬೌಲಿಂಗ್ ಆಯ್ದುಕೊಂಡಿದ್ದಾರೆ.
PublicNext
04/05/2026 07:18 pm
LOADING...