ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: 12 ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಲೋಕಾರ್ಪಣೆ

ಮೈಸೂರು : ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ರಾಮಕೃಷ್ಣನಗರದ ವಾರ್ಡ್ ನಂಬರ್ 58 ರಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡುವಂತೆ ಶಾಸಕ ಜಿಟಿ ದೇವೇಗೌಡರಿಗೆ ಸ್ಥಳೀಯರು ಬಹು ದಿನಗಳಿಂದಲೂ ಮನವಿ ಮಾಡುತ್ತಿದ್ದರು.

ಈ ಹಿನ್ನೆಲೆ 12 ಲಕ್ಷ ವೆಚ್ಚದಲ್ಲಿ ಶಾಸಕರ ಅನುದಾನದಲ್ಲಿ ನೀರಿನ ಘಟಕ ಸ್ಥಾಪಿಸಿದ ಉದ್ಘಾಟನೆಯನ್ನು ಜಿಟಿ ದೇವೇಗೌಡರು ನೆರವೇರಿಸಿದ್ದಾರೆ. ಜಿಟಿ ದೇವೇಗೌಡರ ಕಾರ್ಯ ವೈಖರಿಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

Edited By : Nagaraj Tulugeri
PublicNext

PublicNext

04/05/2026 10:00 pm

Cinque Terre

10.34 K

Cinque Terre

0