ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಇನ್ನೆರಡು ದಿನ ಸಿಲಿಕಾನ್ ಸಿಟಿಯಲ್ಲಿ ಎಲ್ಲೋ ಅಲರ್ಟ್

ಬೆಂಗಳೂರು : ಬೆಂಗಳೂರಲ್ಲಿ ಇನ್ನೆರಡು ದಿನ ಯೆಲ್ಲೋ ಅಲರ್ಟ್ ಮುಂದುವರೆದಿದೆ. ಕಳೆದರಡು ದಿನದಿಂದ ನಗರದ ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ನಾಳೆಯೂ ಇದೇ ಮಾದರಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿ ಗಂಟೆಗೆ 40kmph ವೇಗದಲ್ಲಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಅಲ್ಲದೆ ನಗರದಲ್ಲಿ ತಾಪಮಾನವೂ ಇಳಿಕೆ ಕಾಣುವ ಅಂದಾಜಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Edited By :
Kshetra Samachara

Kshetra Samachara

04/05/2026 10:17 pm

Cinque Terre

256

Cinque Terre

0