ಹುಬ್ಬಳ್ಳಿ : ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ತಾಲೂಕಿನ ಕಿರೇಸೂರ ಗ್ರಾಮದ ಸಮೀಪ ಸಂಭವಿಸಿದೆ.
ಬಾದಾಮಿ ತಾಲೂಕಿನ ಕಕನೂರ ಗ್ರಾಮದ ರಾಮಣ್ಣ ಮಲ್ಲೂರ (28) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಶಿವಪ್ಪ ಭಜಂತ್ರಿ, ಚಿನ್ನು ಭಜಂತ್ರಿ ಗಾಯಗೊಂಡಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀಧರ ಪೂಜಾರ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
05/05/2026 10:31 am
LOADING...