ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

​ಹಾಸನ: ಮದ್ಯದ ಅಮಲಿನಲ್ಲಿ ವೃದ್ಧನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ

​ಹಾಸನ: ಜಿಲ್ಲೆಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮಿತಿಮೀರಿದ್ದು, ಮದ್ಯದ ಅಮಲಿನಲ್ಲಿ ವೃದ್ಧರೊಬ್ಬರ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಹಾಸನ ತಾಲ್ಲೂಕಿನ ಚಿಕ್ಕಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ.

​ಗ್ರಾಮದ ನಿವಾಸಿ ತಮ್ಮೇಗೌಡ ಎಂಬುವವರೇ ಹಲ್ಲೆಗೊಳಗಾದ ದುರ್ದೈವಿ. ಅದೇ ಗ್ರಾಮದ ಪುಡಿ ರೌಡಿ ಬೋರೇಗೌಡ ಎಂಬಾತ ಮದ್ಯ ಸೇವಿಸಿ ಅಮಲಿನಲ್ಲಿ ವೃದ್ಧನ ಮೇಲೆ ಏಕಾಏಕಿ ಮಚ್ಚಿನಿಂದ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

Edited By :
PublicNext

PublicNext

05/05/2026 01:03 pm

Cinque Terre

7.09 K

Cinque Terre

0