ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಂಗಾರಕ ಸಂಕಷ್ಟ ಚತುರ್ಥಿ: ಧಾರವಾಡ ಗಣಪತಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ಧಾರವಾಡ: ಅಂಗಾರಕ ಸಂಕಷ್ಟ ಚತುರ್ಥಿ ಹಿನ್ನೆಲೆಯಲ್ಲಿ ಧಾರವಾಡ ಕುಮಾರೇಶ್ವರ ನಗರ ಸೇರಿದಂತೆ ಧಾರವಾಡ ನಗರದ ಪ್ರಮುಖ ಗಣಪತಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ಭಯ-ಭಕ್ತಿ-ಭಾವದಿಂದ ಜರುಗಿದವು.

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಗಣಪತಿ ದೇವಸ್ಥಾನಕ್ಕೆ ಆಗಮಿಸಿ ಬೆಳಿಗ್ಗೆಯಿಂದಲೇ ಗಣೇಶನಿಗೆ ಗರಿಕೆ ಹುಲ್ಲು, ಬೆಲ್ಲ, ಮೋದಕ ಹಾಗೂ ಲಡ್ಡುಗಳನ್ನು ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.

Edited By : Manjunath H D
Kshetra Samachara

Kshetra Samachara

05/05/2026 08:58 pm

Cinque Terre

6.7 K

Cinque Terre

0

ಸಂಬಂಧಿತ ಸುದ್ದಿ