ಮೊಳಕಾಲ್ಮುರು : ಕೊಂಡ್ಲಹಳ್ಳಿ ಗ್ರಾಮದಲ್ಲಿನ ಕೆಳಗಿನ ಬಸ್ ನಿಲ್ದಾಣದ ಬಳಿ ಇರುವ ಅಂಜಿನಪ್ಪ ಎಂಬುವವರ ಮನೆಯಲ್ಲಿ ಸೋಮವಾರ ಮಧ್ಯ ರಾತ್ರಿ ಈ ಘಟನೆ ನಡೆದಿದೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಮನೆಯ ಬೀಗ ಹೊಡೆದು ಬಿರುವಿನಲ್ಲಿದ್ದ 10ಗ್ರಾಂ ಚಿನ್ನ 60ಸಾವಿರ ರೂಪಾಯಿ ನಗದು ಹಣ ಕದ್ದು ಪರಾರಿಯಾಗಿದ್ದಾರೆ
ಸೋಮವಾರ ಬೆಳಿಗ್ಗೆ 7:30ಕ್ಕೆ ಘಟನಾ ಸ್ಥಳಕ್ಕೆ ಪಟ್ಟಣದ ಪೊಲೀಸ್ ಠಾಣೆಯ ಎಸ್ ಐ ಮಹೇಶ್ ಲಕ್ಷಣ್ ಹೊಸಪೇಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
05/05/2026 09:56 pm
LOADING...