ಬೆಂಗಳೂರು: ಬೆಂಗಳೂರಿನಲ್ಲಿ ನಾಳೆ ಬೆಳ್ಳಗೆ 8:30ವರೆಗೂ ಐದು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳ್ಳಗೆ 8:30ರಿಂದ ಮೇ7ರ ಬೆಳ್ಳಗೆ 8:30ರವರೆಗೆ ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಣೆ ಮಾಡಿದೆ. ನಂತರ ಮೇ 8ರಂದು ಬೆಂಗಳೂರು ಉತ್ತರಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
PublicNext
05/05/2026 10:16 pm
LOADING...