ಮೈಸೂರು : ನಾಳೆ ಮೈಸೂರಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ನಾಳೆ ಬೆಳಿಗ್ಗೆ 10:30ಕ್ಕೆ ಬೆಂಗಳೂರಿನಿಂದ ಮೈಸೂರಿಗೆ ಸಿಎಂ ಪ್ರಯಾಣ ಬೆಳೆಸಲಿದ್ದು, ಎಚ್‌ಎಲ್‌ನಿಂದ ವಿಶೇಷ ವಿಮಾನದ ಮೂಲಕ ಸಿಎಂ ಪ್ರಯಾಣ ಮಾಡಲಿದ್ದಾರೆ.
ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿರೊ ಸಿಎಂ, ಮೈಸೂರಿನ ಕರ್ನಾಟಕ ಕಲಾ ಮಂದಿರದಲ್ಲಿ ನಡೆಯಲಿರೋ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ.
ಕಾರ್ಯಕ್ರಮ ಮುಗಿಸಿ ನಾಳೆ ಮೈಸೂರಲ್ಲೇ ಸಿಎಂ ವಾಸ್ತವ್ಯ ಹೂಡಲಿದ್ದಾರೆ.
PublicNext
05/05/2026 10:18 pm
LOADING...