ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO : ಆಸನ್ಸೋಲ್‌ನಲ್ಲಿ ಟಿಎಂಸಿ ಕಚೇರಿಗೆ ಬೆಂಕಿ - ಪ್ರಾಣಹಾನಿ ಇಲ್ಲ, ತನಿಖೆ ಚುರುಕು

ಪಶ್ಚಿಮ ಬಂಗಾಳ : ಪಶ್ಚಿಮ ಬರ್ಧಮಾನ್ ಜಿಲ್ಲೆಯ ಆಸನ್ಸೋಲ್‌ನ ಕೋರ್ಟ್ ಮೋರ್ ಪ್ರದೇಶದಲ್ಲಿ ತಡರಾತ್ರಿ (ಟಿಎಂಸಿ) ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಯಶಸ್ವಿಯಾಗಿ ನಿಯಂತ್ರಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Edited By : Abhishek Kamoji
PublicNext

PublicNext

06/05/2026 08:37 am

Cinque Terre

16 K

Cinque Terre

0

ಸಂಬಂಧಿತ ಸುದ್ದಿ