ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಮೇ.7 ನಾಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ

ಕುಂದಗೋಳ : ಮೇ.07 ರಂದು ನಾಳೆ ಗುರುವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸತೀಶ್ ಕೊಬ್ಬಯ್ಯನವರ ಅಧ್ಯಕ್ಷತೆಯಲ್ಲಿ ತಾಲೂಕ ಪಂಚಾಯತ್ ಸಭಾ ಭವನದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯನ್ನು ಕರೆಯಲಾಗಿದೆ.

ಸದರಿ ಸಭೆಗೆ ಸಂಬಂಧಿಸಿದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಾ.ಪಂ ಕುಂದಗೋಳ ರವರು ತಿಳಿಸಿರುತ್ತಾರೆ.

Edited By : PublicNext Desk
Kshetra Samachara

Kshetra Samachara

06/05/2026 12:22 pm

Cinque Terre

8.49 K

Cinque Terre

0

ಸಂಬಂಧಿತ ಸುದ್ದಿ