ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಕ್ಷಣವೇ ಸ್ಥಳೀಯ ಸಂಸ್ಥೆಗಳ ಚುನಾವಣೆ!

ಮೈಸೂರು : ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರೋ ಸ್ಥಳೀಯ ಸಂಸ್ಥೆಗಳ ಚುನಾವಣೆ ಯಾವಾಗ? ಎಂಬ ಪ್ರಶ್ನೆಗೆ ಸ್ವತಃ ಸಿಎಂ ಅವರೇ ಸ್ಪಷ್ಟಪಡಿಸಿದ್ದು, ಸ್ಥಳೀಯ ಸಂಸ್ಥೆಗಳಿಗೆ ತಕ್ಷಣವೇ ಚುನಾವಣೆ ನಡೆಸಲಾಗುವುದು ಎಂದಿದ್ದಾರೆ.

ಮೈಸೂರಿನ ಏರ್ ಪೋರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇತ್ತೀಚಿಗೆ ಎರಡು ಕ್ಷೇತ್ರಗಳಿಗೆ ನಡೆದ ಮರು ಚುನಾವಣೆಯ ಫಲಿತಾಂಶದ ಬಳಿಕ ಹರ್ಷಗೊಂಡಂತಿರೋ ಸಿಎಂ ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆಯಾಗುವ ಬಗ್ಗೆ ಸುಳಿವು ನೀಡಿದರು.

Edited By :
PublicNext

PublicNext

06/05/2026 03:00 pm

Cinque Terre

2.07 K

Cinque Terre

0