ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಬಪ್ಪನಾಡು ವಿಜೃಂಭಣೆಯ ಶ್ರೀ ದೇವರ ಬಲಿ ಉತ್ಸವ -ವಸಂತ ಪೂಜೆ

ಮುಲ್ಕಿ:ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶ್ರೀ ರಂಗ ಪೂಜೆ ,ದೇವರ ಬಲಿ ಉತ್ಸವ ಹಾಗೂ ವಸಂತ ಪೂಜೆ ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಅರ್ಚಕರಾದ ಶ್ರೀಪತಿ ಉಪಾಧ್ಯಾಯ,ನರಸಿಂಹ ಭಟ್, ನೇತೃತ್ವದಲ್ಲಿ ನಡೆಯಿತು .

ಈ ಸಂದರ್ಭ ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ, ಪ್ರಸಾದ್ ಭಟ್, ಗೋಪಾಲಕೃಷ್ಣ ಭಟ್, ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

06/05/2026 04:50 pm

Cinque Terre

22

Cinque Terre

0

ಸಂಬಂಧಿತ ಸುದ್ದಿ