ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೂತನ ಶಾಸಕರಾಗಿ ಆಯ್ಕೆಯಾದ ಜೀವರಾಜ್‌ಗೆ ಪ್ರಮಾಣ ವಚನ ಬೋಧಿಸಿದ ಸ್ಪೀಕರ್

ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಬಳಿಕ ಶಾಸಕರಾಗಿ ಆಯ್ಕೆಯಾದ ಡಿ‌.ಎನ್.ಜೀವರಾಜ್ ಅವರಿಗೆ ಸ್ಪೀಕರ್ ಅವರು ಪ್ರಮಾಣ ವಚನವನ್ನು ಬೋಧಿಸುತ್ತಿಲ್ಲ. ಆದುದರಿಂದ ನೀವೇ ಮಧ್ಯ ಪ್ರವೇಶಿಸಬೇಕೆಂದು ನಿನ್ನೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ರಾಜಭವನಕ್ಕೆ ಭೇಟಿ ನೀಡಿ ಗವರ್ನರ್ ಗೆ ಮನವಿ ಮಾಡಿಕೊಂಡ ಬೆನ್ನಲ್ಲೇ ಅತ್ತ ಮಂಗಳೂರಿನಿಂದ ಬೆಂಗಳೂರಿಗೆ ಆಗಮಿಸಿದ ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ವಿಧಾನಸೌಧದಲ್ಲಿ ಶಾಸಕ ಡಿ.ಎನ್.ಜೀವರಾಜ್ ಅವರಿಗೆ ಪ್ರಮಾಣ ವಚನವನ್ನು ಬೋಧಿಸಿದರು. ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೇಳಿದ್ದು ಇಷ್ಟು.

Edited By : Manjunath H D
PublicNext

PublicNext

06/05/2026 06:50 pm

Cinque Terre

6.76 K

Cinque Terre

0

ಸಂಬಂಧಿತ ಸುದ್ದಿ