ಬೆಂಗಳೂರು: ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರಲ್ಲಿ ಇತ್ತೀಚೆಗೆ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹೃದ್ರೋಗ ತಜ್ಞ ಡಾ. ಅಂಜನಪ್ಪ, ವೈರಸ್ ಹೋದರೂ ಅದು ರಕ್ತನಾಳಗಳಲ್ಲಿ ಉರಿಯೂತ ಮತ್ತು ರಕ್ತ ಹೆಪ್ಪುಗಟ್ಟುವಿಕೆಗೆ (Blood Clotting) ಕಾರಣವಾಗುತ್ತಿದೆ ಎಂದು ತಿಳಿಸಿದ್ದಾರೆ. ಕೋವಿಡ್ ನೆಗೆಟಿವ್ ಬಂದ ನಂತರವೂ ಹೃದಯದ ಕಾರ್ಯಕ್ಷಮತೆ ಕುಸಿಯುತ್ತಿರುವುದು ಕಂಡುಬರುತ್ತಿದೆ ಎಂದು ಮಾಹಿತಿ ನೀಡಿದರು.
PublicNext
14/05/2026 08:33 pm
LOADING...