ಚಿತ್ರದುರ್ಗ: ಮನೆಗಳ್ಳತನ ಮಾಡುತ್ತಿದ್ದ ನಾಲ್ವರು ಅಂತರ ಜಿಲ್ಲಾ ಕಳ್ಳರನ್ನ ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ಶಂಭುಲಿಂಗಪ್ಪ ಎಂಬುರ ಮನೆಯಲ್ಲಿ ಕಳ್ಳತನ ಮಾಡಿದ್ದರು. ಇದರ ಆರೋಪಿಗಳ ಬಂಧನಕ್ಕೆ ಹೊಸದುರ್ಗ ಪಿಐ ರಮೇಶ್ ನೇತೃತ್ವದಲ್ಲಿ ತನಿಖೆ ಪ್ರಾರಂಭಿಸಿ ಹುಸೇನ್, ಪುರುಷೋತ್ತಮ ನಾಯ್ಕ, ಪ್ರವೀಣ್, ದಿಲೀಪ್ ಎಂಬ ಆರೋಪಿಗಳನ್ನ ಬಂಧಿಸಲಾಗಿದೆ. ಬಂಧಿತರು ಹಲವು ಜಿಲ್ಲೆಗಳಲ್ಲಿ ಕಳ್ಳತನ ಮಾಡಿದ್ದಾಗಿ ತಿಳಿದು ಬಂದಿದೆ.
PublicNext
18/05/2026 07:54 am
LOADING...