ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

RR vs LSG : ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ

IPL 2026 : ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಮಹತ್ವದ ಪಂದ್ಯದಲ್ಲಿ, ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಈ ಎರಡು ತಂಡಗಳು ಐಪಿಎಲ್ ಇತಿಹಾಸದಲ್ಲಿ ಈವರೆಗೆ 7 ಬಾರಿ ಮುಖಾಮುಖಿಯಾಗಿದ್ದು, ರಾಜಸ್ಥಾನ್ ರಾಯಲ್ಸ್ 5 ಪಂದ್ಯಗಳಲ್ಲಿ ಜಯ ಸಾಧಿಸಿ ಮೇಲುಗೈ ಸಾಧಿಸಿದೆ. ಲಕ್ನೋ ಸೂಪರ್ ಜೈಂಟ್ಸ್ ಕೇವಲ 2 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ.

Edited By : Abhishek Kamoji
PublicNext

PublicNext

19/05/2026 07:13 pm

Cinque Terre

12.85 K

Cinque Terre

0

ಸಂಬಂಧಿತ ಸುದ್ದಿ