ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ: ಮನೆ ಆವರಣದಲ್ಲಿದ್ದ ಗ್ಯಾಸ್ ಸಿಲಿಂಡರ್ ಕಳ್ಳತನ - ಸಿಸಿಟಿವಿಯಲ್ಲಿ ಸೆರೆ

ಚಳ್ಳಕೆರೆ: ಚಳ್ಳಕೆರೆ ನಗರದ ತ್ಯಾಗರಾಜ್ ನಗರದಲ್ಲಿ ಮಾಜಿ ನಗರಸಭೆ ಸದಸ್ಯರೊಬ್ಬರ ಮನೆಯ ಆವರಣದಿಂದ ಗ್ಯಾಸ್ ಸಿಲಿಂಡರ್ ಕಳ್ಳತನವಾಗಿದ್ದು, ಈ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.

ಮನೆಯ ಆವರಣದಲ್ಲಿ ಇಡಲಾಗಿದ್ದ ಗ್ಯಾಸ್ ಸಿಲಿಂಡರ್ ಅನ್ನು ದುಷ್ಕರ್ಮಿಗಳು ರಾತ್ರೋರಾತ್ರಿ ಕದ್ದೊಯ್ದಿದ್ದು, ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಾತ್ರಿ ವೇಳೆ ನಡೆದ ಈ ಕೃತ್ಯದಿಂದ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿದೆ.

ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಚಳ್ಳಕೆರೆ ಪೊಲೀಸರು ಮುಂದಾಗಿದ್ದಾರೆ.

Edited By : Vinayak Patil
PublicNext

PublicNext

19/05/2026 07:18 pm

Cinque Terre

16.1 K

Cinque Terre

0

ಸಂಬಂಧಿತ ಸುದ್ದಿ