ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಲ್ಲಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “AURA 2026” ಫೆಸ್ಟಿವಲ್‌ಗೆ ಭವ್ಯ ಚಾಲನೆ

ಯಲ್ಲಾಪುರ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “AURA 2026” ಫೆಸ್ಟಿವಲ್‌ ಗೆ ಪ್ರಾಂಶುಪಾಲ ಡಾ. ಆರ್. ಡಿ. ಜನಾರ್ಧನ್ ಅವರು ಚಾಲನೆ ನೀಡಿದರು.

ವಿದ್ಯಾರ್ಥಿಗಳ ಸೃಜನಶೀಲತೆ, ಕೌಶಲ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಫೆಸ್ಟಿವಲ್ ಆಯೋಜಿಸಲಾಗಿದೆ ಎಂದ ಅವರು, ಕಾಲೇಜು ಜೀವನದಲ್ಲಿ ಪಾಠದ ಜೊತೆಗೆ ಕಲೆ, ಸಂಸ್ಕೃತಿ, ಕ್ರೀಡೆ ಹಾಗೂ ಸಾಮಾಜಿಕ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸಕ್ಕೆ ಅಗತ್ಯ. ಇಂತಹ ಫೆಸ್ಟಿವಲ್‌ಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸ್ನೇಹಭಾವ ಮತ್ತು ಆತ್ಮವಿಶ್ವಾಸ ಬೆಳೆಸುತ್ತವೆ ಎಂದರು.

ವಿದ್ಯಾರ್ಥಿಗಳು, ಉಪನ್ಯಾಸಕರು, ಪಾಲಕರು, ಸಾರ್ವಜನಿಕರು ಇದ್ದರು.

Edited By : PublicNext Desk
Kshetra Samachara

Kshetra Samachara

19/05/2026 07:24 pm

Cinque Terre

3.3 K

Cinque Terre

0

ಸಂಬಂಧಿತ ಸುದ್ದಿ