IPL 2026 : ಐಪಿಎಲ್‌ನ 65ನೇ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿವೆ. ಮುಂಬೈ ತಂಡವು ಟೂರ್ನಿಯಿಂದ ಹೊರಗುಳಿದಿದೆ. ಇತ್ತ ಕೆಕೆಆರ್ ಈ ಪಂದ್ಯವನ್ನು ಗೆದ್ದು, ಪ್ಲೇಆಫ್‌ನಲ್ಲಿ ತನ್ನ ಭರವಸೆಯನ್ನು ಜೀವಂತವಾಗಿಡಲು ಪ್ರಯತ್ನಿಸಲಿದೆ.
PublicNext
20/05/2026 07:09 pm
LOADING...