ನವದೆಹಲಿ : ಪಶ್ಚಿಮ ಉತ್ತರ ಪ್ರದೇಶದ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಚರ್ಚಿಸಲು, ಮಾಜಿ ಕೇಂದ್ರ ಸಚಿವ ಡಾ. ಸಂಜೀವ್ ಬಲ್ಯಾನ್ ಅವರು ಇಂದು ರೈತ ನಿಯೋಗದೊಂದಿಗೆ ಕೃಷಿ ಭವನದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿಯಾದರು.
ಈ ಸಂದರ್ಭದಲ್ಲಿ, ಕಬ್ಬು ಬೆಳೆಗಾರರ ಎಲ್ಲ ಸಮಸ್ಯೆಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗುವುದು ಹಾಗೂ ರಚನಾತ್ಮಕ ಸಲಹೆಗಳನ್ನು ಪರಿಗಣಿಸಲಾಗುವುದು ಎಂದು ಸಚಿವ ಪ್ರಲ್ಹಾದ್ ಜೋಶಿ ಭರವಸೆ ನೀಡಿದರು.
PublicNext
21/05/2026 03:29 pm
LOADING...