IPL 2026 : ಐಪಿಎಲ್ 66ನೇ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಚೆನ್ನೈ ಬೌಲಿಂಗ್ ಆಯ್ಕೆ ಆಯ್ದುಕೊಂಡಿದೆ.
PublicNext
21/05/2026 07:10 pm
LOADING...