ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

DC vs KKR : ಈಡನ್‌ನಲ್ಲಿ ಐಪಿಎಲ್ ಕಾವು - ಕೆಕೆಆರ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ

IPL 2026ರ ಐಪಿಎಲ್ 70 ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್‌ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಕೆಕೆಆರ್ ತಂಡ ಬೌಲಿಂಗ್ ಆಯ್ದುಕೊಂಡಿದೆ.

Edited By : Abhishek Kamoji
PublicNext

PublicNext

24/05/2026 07:15 pm

Cinque Terre

16.24 K

Cinque Terre

0