ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟಿ20 ಕ್ರಿಕೆಟ್ ನಲ್ಲಿ 4,000 ರನ್ ಪೂರೈಸಿದ 2ನೇ ಮುಂಬೈ ಬ್ಯಾಟರ್ ಸೂರ್ಯಕುಮಾರ್ ಯಾದವ್

ಮುಂಬೈ: ಭಾನುವಾರ ನಡೆದ ಐಪಿಎಲ್ 2026 ರ ಪಂದ್ಯದಲ್ಲಿ ಮುಂಬೈ ಬ್ಯಾಟರ್ ಸೂರ್ಯಕುಮಾರ್ ಯಾದವ್ 42 ಎಸೆತಗಳಲ್ಲಿ 60 ರನ್ ಗಳಿಸಿದರು. ರೋಹಿತ್ ಶರ್ಮಾ ನಂತರ ಟಿ20 ಕ್ರಿಕೆಟ್‌ನಲ್ಲಿ 4,000 ರನ್‌ಗಳನ್ನು ಪೂರ್ಣಗೊಳಿಸಿದ ಮುಂಬೈ ಇತಿಹಾಸದಲ್ಲಿ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಐಪಿಎಲ್ 2026 ರಲ್ಲಿ ಮುಂಬೈ ಪರ ಸೂರ್ಯಕುಮಾರ್ 13 ಪಂದ್ಯಗಳಲ್ಲಿ 147.54 ಸ್ಟ್ರೈಕ್ ರೇಟ್‌ನಲ್ಲಿ 270 ರನ್ ಗಳಿಸಿದರು.

Edited By : Vijay Kumar
PublicNext

PublicNext

24/05/2026 10:17 pm

Cinque Terre

70.03 K

Cinque Terre

0