ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಚಿತ್ರದುರ್ಗ ನಗರ ಉಪ ವಿಭಾಗ ಕಾರ್ಯ ಮತ್ತು ಪಾಲನ ಘಟಕ-3 ರ ವ್ಯಾಪ್ತಿಯಲ್ಲಿನ ಬಾಲೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿನ ಕಾಮಗಾರಿ ಇರುವ ಪ್ರಯುಕ್ತ ‌ 25-05-2026 ರ ಸೋಮವಾರ ಬೆಳಗ್ಗೆ 10-00 ಗಂಟೆಯಿಂದ ಸಂಜೆ 6-00 ಗಂಟೆಯವರೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವುಂಟಾಗಲಿದೆ.ಚಿತ್ರದುರ್ಗ ನಗರ ಉಪ ವಿಭಾಗ ಕಾರ್ಯ ಮತ್ತು ಪಾಲನ ಘಟಕ-3 ರ ವ್ಯಾಪ್ತಿಯಲ್ಲಿನ ಬಾಲೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿನ ಕಾಮಗಾರಿ ಇರುವ ಪ್ರಯುಕ್ತ ‌ 25-05-2026 ರ ಸೋಮವಾರ ಬೆಳಗ್ಗೆ 10-00 ಗಂಟೆಯಿಂದ ಸಂಜೆ 6-00 ಗಂಟೆಯವರೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವುಂಟಾಗಲಿದೆ.

Edited By : PublicNext Desk
Kshetra Samachara

Kshetra Samachara

25/05/2026 07:55 am

Cinque Terre

2.26 K

Cinque Terre

0

ಸಂಬಂಧಿತ ಸುದ್ದಿ