ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅನಾಹುತ : ಜ್ವಾಲೆ ನಂದಿಸಲು ಅಗ್ನಿಶಾಮಕ ಸಿಬ್ಬಂದಿಯ ಹರಸಾಹಸ

ಉತ್ತರ ಪ್ರದೇಶದ ಗಾಜಿಯಾಬಾದ್ ಸಮೀಪದ ಬುಲಂದ್‌ಶಹರ್ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯೊಂದರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸುವ ಕಾರ್ಯಾಚರಣೆ ಭರದಿಂದ ಸಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

Edited By :
PublicNext

PublicNext

25/05/2026 10:26 pm

Cinque Terre

6.16 K

Cinque Terre

0

ಸಂಬಂಧಿತ ಸುದ್ದಿ