ವಿಜಯಪುರ : ನಗರದಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸವಾರರ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ರಸ್ತೆಯ ಮೇಲೆ ದನಗಳು ನಿಲ್ಲುತ್ತಿದ್ದು ಸಂಚಾರಕ್ಕೆ ತೊಂದರೆಯಾಗಿದೆ.
ವಿಜಯಪುರ ನಗರದ ವೀರರಾಣಿ ಕಿತ್ತೂರು ಚೆನ್ನಮ್ಮ ಕೇಂದ್ರ ಬಸ್ ನಿಲ್ದಾಣದಲ್ಲಿ ಕೂಡಾ ಬಿಡಾಡಿ ದನಗಳ ಹಿಂಡು ಇದೆ. ಇದರಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗುತ್ತಿದ್ದು, ಅವುಗಳನ್ನು ಸ್ಥಳಾಂತರ ಮಾಡುವಂತೆ ಪಾಲಿಕೆಗೆ ಜನರು ಮನವಿ ಮಾಡಿದ್ದಾರೆ.
PublicNext
26/05/2026 03:26 pm
LOADING...