ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗದಲ್ಲಿ ನೀರಿಗಾಗಿ ಹಾಹಾಕಾರ!

ಚಿತ್ರದುರ್ಗ : ಬೇಸಿಗೆ ಮುಗಿದು ಮಳೆಗಾಲ ಬರುತ್ತಿದ್ರೂ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಮಾತ್ರ ತಪ್ಪಿಲ್ಲ. ಚಿತ್ರದುರ್ಗ ತಾಲ್ಲೂಕಿನ ಮದಕರಿಪುರ ಗ್ರಾಮದಲ್ಲಿ ಕಳೆದ 15 ದಿನಗಳಿಂದಲೂ ನೀರಿನ ಸಮಸ್ಯೆ ಎದುರಾಗಿದೆ. ಇದರಿಂದ ಪ್ರತಿನಿತ್ಯ ಸಮರ್ಪಕ, ಕುಡಿಯುವ ನೀರು ಸಿಗದೆ ಗ್ರಾಮದ ಜನ ಸಮಸ್ಯೆ ಅನುಭವಿಸಿದ್ದಾರೆ. ಈ ಕುರಿತು ಪರಿಶೀಲನೆಗೆ ಗ್ರಾಮಕ್ಕೆ ಬಂದಿದ್ದ ಅಧಿಕಾರಿಗಳನ್ನ ಜನ ತರಾಟೆಗೆ ತೆಗೆದುಕೊಂಡಿದ್ದಾರೆ.

Edited By :
PublicNext

PublicNext

26/05/2026 06:15 pm

Cinque Terre

8.2 K

Cinque Terre

0

ಸಂಬಂಧಿತ ಸುದ್ದಿ