ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕೋಡಿ: ಧಾರ್ಮಿಕ ಕಾರ್ಯಕ್ಕೆ ಕೈ ಜೋಡಿಸಿದ ಎಲ್ಲರಿಗೂ ಶುಭವಾಗಲಿ - ಭಟ್ಟಾರಕ ಸ್ವಾಮೀಜಿ..!

ಚಿಕ್ಕೋಡಿ: ಎಜಿಎಂ ಸಂಸ್ಥೆಯ ನೂತನ ಕಾಲೇಜಿನ ಲೋಕಾರ್ಪಣೆ ಹಾಗೂ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಶುಭವಾಗಲಿ, ನಿಮ್ಮೆಲ್ಲರಿಗೂ ಭಗವಂತ ಒಳ್ಳೆಯದನ್ನು ಮಾಡಲಿ ಎಂದು ಸ್ವಸ್ತಿಸೇನ ಭಟ್ಟಾರಕ ಭಟ್ಟಾಚಾರ್ಯ ಸ್ವಾಮೀಜಿ ಅಭಿನಂದನೆ ಸಲ್ಲಿಸಿದರು.

Edited By : Manjunath H D
PublicNext

PublicNext

26/05/2026 10:04 pm

Cinque Terre

12.87 K

Cinque Terre

0

ಸಂಬಂಧಿತ ಸುದ್ದಿ