ಚಂಡೀಗಢ: ವೈಭವ್ ಸೂರ್ಯವಂಶಿ ಹಾಗೂ ಧ್ರುವ್ ಜುರೆಲ್ ಅರ್ಧಶತಕದ ಅಬ್ಬರದಿಂದ ರಾಜಸ್ಥಾನ್ ರಾಯಲ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ 244 ರನ್‌ಗಳ ಬೃಹತ್ ಮೊತ್ತದ ಗುರಿ ನೀಡಿದೆ.
ನ್ಯೂ ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 2026ರ ಎಲಿಮಿನೇಟರ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಆರ್ ತಂಡವು 8 ವಿಕೆಟ್ ನಷ್ಟಕ್ಕೆ 243 ರನ್ ಚಚ್ಚಿದೆ. ತಂಡದ ಪರ ಆರ್‌ಆರ್ ಪರ ವೈಭವ್ ಸೂರ್ಯವಂಶಿ 97 ರನ್, ಧ್ರುವ್ ಜುರೆಲ್ 50 ರನ್, ಯಶಸ್ವಿ ಜೈಸ್ವಾಲ್ 29 ರನ್ ಹಾಗೂ ನಾಯಕ ರಿಯಾನ್ ಪರಾಗ್ 26 ರನ್ ಗಳಿಸಿದ್ದಾರೆ.
PublicNext
27/05/2026 09:36 pm
LOADING...