ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ತಾಲೂಕಿಗೆ ನೂತನ ತಹಶೀಲ್ದಾರ್ ಆಗಿ ಪೃಥ್ವಿ ಸಾನಿಕಂ ನೇಮಕ

ಮುಲ್ಕಿ:ತಾಲೂಕಿಗೆ ನೂತನ ತಹಶೀಲ್ದಾರ್ ಆಗಿ ಪೃಥ್ವಿ ಸಾನಿಕಂ ರವರನ್ನು ಸರಕಾರ ನೇಮಕ ಮಾಡಿದೆ. ಈ ಹಿಂದೆ ಮುಲ್ಕಿ ತಾಲೂಕಿಗೆ ಪ್ರಭಾರ ತಹಶೀಲ್ದಾರ್ ಆಗಿ ಶ್ರೀಧರ ಮುಂದಲಮನಿ ಕಾರ್ಯನಿರ್ವಹಿಸುತ್ತಿದ್ದರು. ನೂತನ ತಹಶೀಲ್ದಾರ್ ಪೃಥ್ವಿ ಸಾನಿಕಂ ಈ ಹಿಂದೆ ಬೆಳ್ತಂಗಡಿಯಲ್ಲಿ ತಹಶೀಲ್ದಾರ್ ಕರ್ತವ್ಯ ನಿರ್ವಹಿಸುತ್ತಿದ್ದರು.

Edited By : PublicNext Desk
Kshetra Samachara

Kshetra Samachara

27/05/2026 10:22 pm

Cinque Terre

830

Cinque Terre

0

ಸಂಬಂಧಿತ ಸುದ್ದಿ