ಚಂಡೀಗಢ: ರಾಜಸ್ಥಾನ್ ರಾಯಲ್ಸ್ ಮಾರಕ ಬೌಲಿಂಗ್ ದಾಳಿಗೆ ಸನ್‌ರೈಸರ್ಸ್ ಹೈದರಾಬಾದ್ ತಂಡವು ತತ್ತರಿಸಿ ಹೋಗಿದೆ.
7 ಓವರ್ ಮುಕ್ತಾಯಕ್ಕೆ ಹೈದರಾಬಾದ್ ತಂಡವು 5 ವಿಕೆಟ್ ನಷ್ಟಕ್ಕೆ 83 ರನ್ ಗಳಿಸಿ ಸೋಲಿನ ಸುಳಿಯಲ್ಲಿ ಸಿಲುಕಿದೆ. ತಂಡದ ಪರ ಅಭಿಷೇಕ್ ಶರ್ಮಾ 0 ರನ್, ಟ್ರಾವಿಸ್ ಹೆಡ್ 17 ರನ್, ಇಶಾನ್ ಕಿಶನ್ 33 ರನ್, ರವಿಚಂದ್ರನ್ ಸ್ಮರಣೆ 1 ರನ್ ಹಾಗೂ ಹೆನ್ರಿಕ್ ಕ್ಲಾಸೆನ್ 18 ರನ್ ಗಳಿಸಿ ವಿಕೆಟ್ ಕಳೆದುಕೊಂಡಿದ್ದಾರೆ.
PublicNext
27/05/2026 10:27 pm
LOADING...