ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬಕ್ರೀದ್ ಹಬ್ಬ - ನಗರದಲ್ಲಿ ಪೊಲೀಸ್ ಪಥಸಂಚಲನ

ಧಾರವಾಡ: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಧಾರವಾಡ ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದರು.

ಹಬ್ಬದ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ಕಿಡಿಗೇಡಿಗಳು ಹದ್ದುಬಸ್ತು ಮೀರಿ ವರ್ತಿಸಿದಂತೆ ಎಚ್ಚರಿಕೆ ಸಂದೇಶ ರವಾನಿಸಲು ಈ ಪೊಲೀಸ್ ಪಥಸಂಚಲನ ಹಮ್ಮಿಕೊಳ್ಳಲಾಗಿತ್ತು.

ಹಿರಿಯ ಪೊಲೀಸ್ ಅಧಿಕಾರಿಗಳು ಧಾರವಾಡ ನಗರದಾದ್ಯಂತ ನಡೆದ ಪೊಲೀಸ್ ಪಥಸಂಚಲನದಲ್ಲಿ ಭಾಗವಹಿಸಿದರು.

Edited By : Vijay Kumar
Kshetra Samachara

Kshetra Samachara

27/05/2026 10:40 pm

Cinque Terre

30.77 K

Cinque Terre

1

ಸಂಬಂಧಿತ ಸುದ್ದಿ