ಹುಬ್ಬಳ್ಳಿ: ಬಕ್ರೀದ್ ಹಬ್ಬದ ಅಂಗವಾಗಿ, ಹುಬ್ಬಳ್ಳಿಯ ರಾಣಿ ಚನ್ನಮ್ಮ ಈದ್ಗಾ ಮೈದಾನದಲ್ಲಿ ವೃತ್ತ ಬಳಿಯ ಮುಸ್ಲಿಂ ಸಮುದಾಯದವರು ಮೌಲಾನಾ ಹಪೀಸ್ ಮುಫ್ತಿ ಸುಭಾನ್ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಂಜುಮನ್ ಸಂಸ್ಥೆ ಅಧ್ಯಕ್ಷ ಎ.ಎಂ.ಹಿಂಡಸಗೇರಿ, ಮೊಹಮ್ಮದ್ ಯುಸೂಫ್ ಸವಣೂರ, ಅಲ್ತಾಫ್ ಹಳ್ಳೂರ, ಆಸ್ಪಾಕ್ ಕುಮಟಾಕರ್, ಬಸೀರ ಗೂಡಮಾಲೆ, ಸೇರಿದಂತೆ ಸಾವಿರಾರು ಮುಸ್ಲಿಂರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
28/05/2026 03:23 pm
LOADING...