ಮಂಗಳೂರು: ಪೆಟ್ರೋಲ್ - ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ಮಾತನಾಡಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ , ನನ್ನ ಅನುಭವದ ಆಧಾರದಲ್ಲಿ ಈ ಪ್ರಮಾಣದ ಜಾಗತಿಕ ಬಿಕ್ಕಟ್ಟು ಯಾವಾಗಲೂ ನಿರ್ಮಾಣ ಆಗಲಿಲ್ಲ. ಆದರೆ ಇದರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಮನೆಗೆ ಬೆಂಕಿ ಹತ್ತಿದಾಗ ಅದರಲ್ಲಿ ಬೀಡಿ ಹಚ್ಚಿಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಮಾಡಬಾರದು ಎಂದು ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
28/05/2026 04:51 pm
LOADING...