ಬೆಂಗಳೂರು : ನಾನು ನಮ್ಮ ಸಂವಿಧಾನದಲ್ಲಿ ನಂಬಿಕೆ ಇಟ್ಟವನಾಗಿದ್ದೇನೆ. ನನಗೆ ಸಂವಿಧಾನವೇ ಧರ್ಮ, ಮತದಾರರೇ ನನಗೆ ದೇವರು.. ಹೀಗಂತ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ರಾಜ್ಯಪಾಲರ ಕಾರ್ಯದರ್ಶಿಗೆ ತಮ್ಮ ರಾಜೀನಾಮೆ ಸಲ್ಲಿಸಿದ ಬಳಿಕ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಕನ್ನಡದ ಮೇರು ನಟ ಡಾ.ರಾಜ್ ಅವರು ಅಭಿಮಾನಿಗಳೇ ನನ್ನ ದೇವರು ಎಂದಿದ್ದರು ಅಂತಾ ಡಾ.ರಾಜ್ ಅವರನ್ನು ಸ್ಮರಿಸಿಕೊಂಡರು.
PublicNext
28/05/2026 07:17 pm
LOADING...