ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಚ್ಚರಾಯ ಸ್ವಾಮಿ ದರ್ಶನ ಪಡೆದ ಸಂಸದ ಬಿ. ವೈ.ರಾಘವೇಂದ್ರ

ಶಿವಮೊಗ್ಗ : ಶಿಕಾರಿಪುರದ ಪ್ರಸಿದ್ಧ ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನಕ್ಕೆ ಸಂಸದ ಬಿ.ವೈ.ರಾಘವೇಂದ್ರ ಕುಟುಂಬ ಸಮೇತರಾಗಿ ಭೇಟಿ ನೀಡಿ, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಬಿಎಸ್ ವೈ ಕುಟುಂಬದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅನ್ನಸಂತರ್ಪಣಾ ಸೇವೆ ಯಲ್ಲಿ ಪಾಲ್ಗೊಂಡು, ಭಕ್ತಾಧಿಗಳಿಗೆ ಸಂಸದರು ಪ್ರಸಾದ ವಿತರಣೆ ಮಾಡಿದರು.

ಶ್ರೀ ಹುಚ್ಚರಾಯ ಸ್ವಾಮಿಯು ಎಲ್ಲರಿಗೂ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ಕರುಣಿಸಲಿ ಎಂದು ಸಂಸದರು ಪ್ರಾರ್ಥನೆ ಸಲ್ಲಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

30/05/2026 03:16 pm

Cinque Terre

920

Cinque Terre

0

ಸಂಬಂಧಿತ ಸುದ್ದಿ